ಮಣಿಪಾಲ: ಅಲೆವೂರಿನ ನೈಲಪಾದೆಯಲ್ಲಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ.
ಮೃತ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17) ಎಂಬಾತನಾಗಿದ್ದು, ಭಾನುವಾರ(ಆ 25) ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದ, ಆರೊನ್ ಪೋಷಕರು ವಿದೇಶದಿಂದ ಆಗಮಿಸಿದ್ದಾರೆ.
ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು. ನೀರಿನಲ್ಲಿ ಮುಳುಗಡೆಯಾಗಿದ್ದವರು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…