Featured

ಮಣಿಪಾಲ: ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

ಮಣಿಪಾಲ: ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮಣಿಪಾಲ: ಅಲೆವೂರಿನ ನೈಲಪಾದೆಯಲ್ಲಿ ನದಿಯಲ್ಲಿ ಈಜಾಡಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ವೇಳೆ ಕೊನೆಯುಸಿರೆಳೆದಿದ್ದಾನೆ.

ಮೃತ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17) ಎಂಬಾತನಾಗಿದ್ದು, ಭಾನುವಾರ(ಆ 25) ಈಜಾಡಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಡೆಯಾಗಿದ್ದ, ಆರೊನ್ ಪೋಷಕರು ವಿದೇಶದಿಂದ ಆಗಮಿಸಿದ್ದಾರೆ.

ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಇನ್ನೋರ್ವ ಕೋಲ್ಕತ್ತಾದ ಮಾಧವ್(18) ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ ಇಬ್ಬರು ವಿದ್ಯಾರ್ಥಿಗಳು ಪಾರಾಗಿದ್ದರು. ನೀರಿನಲ್ಲಿ ಮುಳುಗಡೆಯಾಗಿದ್ದವರು ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾಗಿದ್ದರು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

17 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

17 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

18 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

18 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

22 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

22 hours ago