Featured

ಮಣಿಪಾಲ : ನೇಣುಬಿಗಿದುಕೊಂಡು ಆತ್ಮಹತ್ಯೆ – VIshwanews24

ಮಣಿಪಾಲ : ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಮಣಿಪಾಲ: ಜೀವನದಲ್ಲಿ ಮನನೊಂದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನ ಮರ್ಣಿ ಎಂಬಲ್ಲಿ ನಡೆದಿದೆ.

ಮರ್ಣಿ ನಿವಾಸಿ 41 ವರ್ಷದ ಸಂತೋಷ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಮರದ ಕೆಲಸ ಮಾಡುತ್ತಿದ್ದು, ಕೆಲಸದ ಮೂಲಕ ಹೆಚ್ಚು ಜನಮನ್ನಣೆ ಗಳಿಸಿದ್ದರು.

ಮನೆಯವರೆಲ್ಲರು ಆರತಕ್ಷತೆ ಕಾರ್ಯಕ್ರಮ ಹೋಗಿದ್ದರು. ಈ ವೇಳೆ ಸಂತೋಷ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಸಾಗಿಸಲು ನೆರವಾದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 minutes ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

8 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

9 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago