ಮಣಿಪಾಲ (Vishwanews24): ಪರೀಕ್ಷಾ ವೇಳೆ ಮೊಬೈಲ್ ಬಳಕೆ ಮಾಡಿ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಮನನೊಂದು ಕ್ಲಾಸ್ ರೂಮ್‍ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ಮಣಿಪಾಲದ ಕಾಲೇಜೊಂದರಲ್ಲಿ ನಡೆದಿದೆ.
ಮಾಣಿಪಾಲದ ಮಾಹೆಯ ಎಂಸಿಎಚ್‍ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಇಂದು ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…