ಮಣಿಪಾಲ ಪ್ರತಿಷ್ಠಿತ ರಾಜಾಪುರ ಸರಸ್ವತ ಸಂಘದ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಜಯಶಾಲಿಯಾದ ಪೆರ್ಣಂಕಿಲ ಶ್ರೀಶಾ ನಾಯಕ್ :121 ಮತಗಳ ಅಂತರದ ಗೆಲುವು
ಉಡುಪಿ: ಪ್ರತಿಷ್ಠಿತ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಆಯ್ಕೆಯ ಪ್ರಕ್ರಿಯೆಯು ಇಂದು ಜರಗಿದ ಮಹಾಸಭೆಯಲ್ಲಿ ನಡೆಯಿತು.
ಕಾರ್ಯದರ್ಶಿಯಾಗಿ ಶ್ರೀ ನಿತ್ಯಾನಂದ ನಾಯಕ್ ನರಸಿಂಗೆ, ಜೊತೆ ಕಾರ್ಯದರ್ಶಿಯಾಗಿ ರಂಜಿತ್ ಕೆ ಎಸ್ ಪುನಾರು, ಕೋಶಾಧಿಕಾರಿಯಾಗಿ ಶ್ರೀ ಜಯರಾಮ ಪ್ರಭು ಉಡುಪಿ,ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಸಂಘದ ಅಧ್ಯಕ್ಷ ಸ್ಥಾನಕ್ಕೆ ಶ್ರೀಯುತ ಪೆರ್ಣಂಕಿಲ ಶ್ರೀಶ ನಾಯಕ್ ಹಾಗೂ ಶ್ರೀ ರಮಾನಂದ ನಾಯಕ್ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಅವರು ವಿಜಯಿಯಾಗಿರುತ್ತಾರೆ
ಉಪಾಧ್ಯಕ್ಷ ಸ್ಥಾನಕ್ಕೆಚೇತನ್ ನಾಯಕ್ ಕಾರ್ಕಳ ಹಾಗೂ ರಮೇಶ್ ಶೆಂಬೇಕರ್ ಪರ್ಕಳ ಇವರ ಮಧ್ಯೆ ನಡೆದ ಚುನಾವಣೆಯಲ್ಲಿ ಚೇತನ್ ನಾಯಕ್ ಕಾರ್ಕಳ ಅವರು ವಿಜಯಿಯಾಗಿರುತ್ತಾರೆ.
ಮತಗಳ ವಿವರ:
ಅಧ್ಯಕ್ಷ ಸ್ಥಾನಕ್ಕೆ
ಪೆರ್ಣಂಕಿಲ ಶ್ರೀಶ ನಾಯಕ್ – 161
ರಮಾನಂದ ನಾಯಕ್ ಬನ್ನಂಜೆ – 40
ಉಪಾಧ್ಯಕ್ಷ ಸ್ಥಾನಕ್ಕೆ
ಚೇತನ್ ನಾಯಕ್ ಕಾರ್ಕಳ – 138
ರಮೇಶ್ ಶೆಂಬೇಕರ್ ಪರ್ಕಳ – 62
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…