ಉಡುಪಿ: ಉಡುಪಿ-ಮಣಿಪಾಲ ರಸ್ತೆಯಲ್ಲಿರುವ ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ ಪಕ್ಕದಲ್ಲೇ ಹೊಟೇಲ್ ಕೂಡಾ ಬೆಂಕಿಗೆ ಆಹುತಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದ್ದು ಬೆಂಕಿ ನಂದಿಸಲು ಉಡುಪಿಯ ಅಗ್ನಿಶಾಮಕದಳ ಸಿಬ್ಬಂದಿಗಳು ಹರಸಾಹಸಪಟ್ಟರು. ಅಪಾರ ಪ್ರಮಾಣದಲ್ಲಿ ಫರ್ನಿಚರ್ಸ್ ಮತ್ತು ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಸುಮಾರು 40 ಲಕ್ಷಕ್ಕೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಬಗ್ಗೆ ತಿಳಿದುಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…