ಮಣಿಪಾಲ: ಮಣ್ಣಪಳ್ಳ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ; ಗಾಳ ಹಾಕುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಸಾವು ಶಂಕೆ – Vishwanews24

Featured, ಉಡುಪಿ

ಮಣಿಪಾಲ: ಮಣ್ಣಪಳ್ಳ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ; ಗಾಳ ಹಾಕುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಸಾವು ಶಂಕೆ

ಮಣಿಪಾಲ: ಮಣ್ಣಪಳ್ಳ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಗಾಳ ಹಾಕುತ್ತಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳೆ, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೃತ ವ್ಯಕ್ತಿಯ ಸ್ಪಷ್ಟ ವಿಳಾಸ ತಿಳಿದುಬಂದಿಲ್ಲ. ಕುಂದಾಪುರದ ಪ್ರಕಾಶ್ (35) ಎಂದು ಹೇಳಲಾಗಿದೆ. ಸಂಬಂಧಿಕರು ಮಣಿಪಾಲ ಪೊಲೀಸ್‌ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಡಿಕ್ಕಿ ಪ್ರಕರಣ.. ಗಾಯಾಳು ಮಗ ಕೂಡಾ ಚಿಕಿತ್ಸೆ ಫಲಿಸದೇ ನಿಧನ – Vishwanews24

Leave a Reply