ಮಣಿಪಾಲ: ಮಣ್ಣಪಳ್ಳ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಗಾಳ ಹಾಕುತ್ತಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳೆ, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮೃತ ವ್ಯಕ್ತಿಯ ಸ್ಪಷ್ಟ ವಿಳಾಸ ತಿಳಿದುಬಂದಿಲ್ಲ. ಕುಂದಾಪುರದ ಪ್ರಕಾಶ್ (35) ಎಂದು ಹೇಳಲಾಗಿದೆ. ಸಂಬಂಧಿಕರು ಮಣಿಪಾಲ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…