ಉಡುಪಿ

ಮಣಿಪಾಲ: ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ; ಮೂವರು  ವಶಕ್ಕೆ – vishwanews24

ಮಣಿಪಾಲ: ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ; ಮೂವರು  ವಶಕ್ಕೆ

ಮಣಿಪಾಲ  : ಉಡುಪಿ ಬೊಮ್ಮರಬೆಟ್ಟುವಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ

ಪವನ್, ಚೇತನ್ ಸಿ.ಬಿ., ಪಂಜು ಪೊಲೀಸರು ವಶಕ್ಕೆ ಪಡೆದ ಪ್ರಕರಣದ ಆರೋಪಿಗಳು. ಹೆರ್ಗಾ ಗ್ರಾಮದ ಈಶ್ವರ ನಗರದ ರೆಸಿಡೆನ್ಸಿಯೊಂದರ ಸಮೀಪ ಓರ್ವ ವ್ಯಕ್ತಿ ಮಹಿಳೆಯರನ್ನು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಪವನ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು.

ಬಳಿಕ ಈತ ನೀಡಿದ ಮಾಹಿತಿಯ ಆಧಾರದ ಮೇಲೆ ಉಡುಪಿ ಬೊಮ್ಮರಬೆಟ್ಟುವಿನಲ್ಲಿರುವ ಮನೆಯೊಂದಕ್ಕೆ ದಾಳಿ ಮಾಡಿದ ಪೊಲೀಸರು ಚೇತನ್ ಸಿ.ಬಿ. ಮತ್ತು ಪಂಜು ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

8 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

8 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago