Featured

ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ ;  ಅಂಗದಾನದ ಮೂಲಕ ಸಾರ್ಥಕತೆ ಮೆರೆದ ವ್ಯಕ್ತಿಯ ಕುಟುಂಬ – vishwanews24

ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ ;  ಅಂಗದಾನದ ಮೂಲಕ  ಸಾರ್ಥಕತೆ ಮೆರೆದ ವ್ಯಕ್ತಿಯ ಕುಟುಂಬ

ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಅನಂತರ ಅಂಗದಾನದ ಮೂಲಕ ಇತರರಿಗೆ ಜೀವ ನೀಡಿ ಸಾರ್ಥಕತೆ ಮೆರೆದ ಘಟನೆ ನಡೆದಿದೆ.

ಕುಂದಾಪುರದ ನಿವಾಸಿ ರಾಘವೇಂದ್ರ(35) ಅವರಿಗೆ ಫೆ.17ರಂದು ಮಧ್ಯರಾತ್ರಿ 12.20 ವೇಳೆಗೆ ರಸ್ತೆ ಅಪಘಾತ ನಡೆಯಿತು. ತೀವ್ರ ಗಾಯಗಳ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು.

ಸಂಪೂರ್ಣ ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ ರಾಘವೇಂದ್ರ ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯಿದೆ 1994 ರ ಪ್ರಕಾರ ಪರಿಣಿತ ವೈದ್ಯರ ಸಮಿತಿಯು ಎರಡು ಬಾರಿ ಅಧಿಕೃತವಾಗಿ ಬ್ರೈನ್‌ ಡೆಡ್‌ ಎಂದು ಘೋಷಿಸಿತು.

ಅವರ ಕುಟುಂಬವು ಅವರ ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡರು. ಆ ಮೂಲಕ ಅಗತ್ಯವಿರುವ ಇತರರಿಗೆ ಅಂಗ ದಾನ ಮಾಡಲು ನಿರ್ಧರಿಸಲಾಯಿತು.

ಅದರಂತೆ ರಾಘವೇಂದ್ರ ಅವರ ಒಂದು ಕಿಡ್ನಿ ಮತ್ತು ಯಕೃತ್ತನ್ನು ಮಂಗಳೂರಿನ ಎಜೆ ಆಸ್ಪತ್ರೆ, ಶ್ವಾಸಕೋಶವನ್ನು ಸಿಕಂದರಾಬಾದ್‌ನ ಕಿಮ್ಸ್‌ ಆಸ್ಪತ್ರೆಗೆ ಹಾಗೂ ಒಂದು ಕಿಡ್ನಿ ಎರಡು ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದಲ್ಲಿನ ನೋಂದಾಯಿತ ರೋಗಿಗಳಿಗೆ ಬಳಸಲು ಉಳಿಸಿಕೊಳ್ಳಲಾಯಿತು .

 

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago