ಮಣಿಪಾಲ: ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಲಕ್ಷ್ಮೀಂದ್ರನಗರದ ಸುಧಾ ಫರ್ನಿಚರ್ ಬಳಿ ಬೈಕ್ ಸ್ಕಿಡ್ ಆಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ.
ಇಂದಿರಾನಗರದ ಬುಡ್ಡಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಮೃತ ದುರ್ದೈವಿ, ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಯುವತಿಯೋರ್ವಳನ್ನು ಪ್ರೀತಿಸಿ ಮದುವೆ ಆಗಿದ್ದರು.ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…