ಉಡುಪಿ: ಇಲ್ಲಿ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ (ಫೆ.22) ನಡೆದಿದೆ.
ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55 ವ) ಎಂದು ತಿಳಿದುಬಂದಿದೆ.
ಮಣಿಪಾಲದ ಜಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ ರಸ್ತೆಯಲ್ಲಿರುವ ಅಂಗಡಿಗೆ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.
ಶಿವಮೊಗ್ಗದ ಕಡೆಗೆ ಹೋಗುವ ಕಾರೊಂದು ಅತಿ ವೇಗವಾಗಿ ರಸ್ತೆ ದಾಟುತ್ತಿದ್ದಾಗ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…