Featured

ಮಣಿಪಾಲ: ಲಾಡ್ಜ್‌‌ನಲ್ಲಿ ಅನೈತಿಕ ವೇಶ್ಯಾವಾಟಿಕೆ :  ಇಬ್ಬರು ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ – Vishwanews24

ಮಣಿಪಾಲ: ಲಾಡ್ಜ್‌‌ನಲ್ಲಿ ಅನೈತಿಕ ವೇಶ್ಯಾವಾಟಿಕೆ :  ಇಬ್ಬರು ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ

ಮಣಿಪಾಲ : ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಹೋಟೆಲ್‌‌ನ ಮೇನೇಜರ್‌ ಸಂಪತ್‌ ಕುಮಾರ್‌ ಮತ್ತು ಕೆಲಸಕ್ಕೆ ಇರುವ ಸಂತೋಷ್‌ ಮತ್ತು ದಿನೇಶ್‌ ಇವರು ಹೆಂಗಸರನ್ನು ಅನೈತಿಕ ವೇಶ್ಯವಾಟಿಕೆ ಚಟುವಟಿಕೆ ಮಾಡುವಂತೆ ಈ ರೂಮಿನಲ್ಲಿ ಇರಿಸಿದ್ದಾರೆಂದು ವರದಿಯಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

4 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

5 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

5 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

5 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

5 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

5 hours ago