ಮಣಿಪಾಲ : ಗಂಡನ ಕಾಯಿಲೆಗೆ ಮಾಡಿದ ಸಾಲವನ್ನು ತೀರಿಸಲಾಗದ ಹಾಗೂ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲು ಆಗದ ಚಿಂತೆಯಿಂದ ಯುವತಿಯೊಬ್ಬರು ರವಿವಾರ ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಳ್ಳಿ ಗ್ರಾಮದ ಅನಂತನಗರ ಮಂಚಿಕುಮೇರಿಯಿಂದ ವರದಿಯಗಿದೆ.
ವಿಮಲಾ ಎಂಬವರ ಪುತ್ರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಐದು ವರ್ಷಗಳ ಹಿಂದೆ ವಿವಾಹವಾದ ಶ್ರುತಿ, ಎರಡು ವರ್ಷಗಳ ಹಿಂದೆ ಗಂಡನ ಕಾಯಿಲೆಯ ಚಿಕಿತ್ಸೆಗೆ ಮಾಡಿಕೊಂಡ ಸಾಲ ಹಾಗೂ ಬ್ಯಾಂಕಿನಲ್ಲಿ ಅಡವಿರಿಸಿದ ಚಿನ್ನಾಭರಣ ಗಳನ್ನು ಬಿಡಿಸಿಕೊಳ್ಳಲಾಗದ ಚಿಂತೆಯಲ್ಲಿ ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…