ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು. ಕೃತ್ಯದ ರೂವಾರಿಗಳಾದ ರವೀಶ, ರಘುನಂದನ ಎಂ.ಡಿ., ಅಮೀನಾ ಬೇಗಂ, ಡಯನಾ ಲೂವಿಸ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…