Featured

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ; ಇಬ್ಬರ ಆರೋಪಿಗಳ ಬಂಧನ – Vishwanews24

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ- ಇಬ್ಬರ ಆರೋಪಿಗಳ ಬಂಧನ

ಮಣಿಪಾಲ: ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್‌ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.

ಕಳೆದ ರಾತ್ರಿ ಠಾಣಾ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್‌ ಹಾಗೂ ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಖಾಲಿದ್ ಎಂಬಾತ ಪರಾರಿಯಾಗಿದ್ದಾನೆ.

ವಶಕ್ಕೆ ಪಡೆದವರಲ್ಲಿ 4 ಮೊಬೈಲ್‌ ಪೋನ್‌, 10000 ರೂ. ನಗದು, ಕಾಂಡಮ್‌ಗಳು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago