ಮಣಿಪಾಲ: ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.
ಕಳೆದ ರಾತ್ರಿ ಠಾಣಾ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್ ಹಾಗೂ ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಖಾಲಿದ್ ಎಂಬಾತ ಪರಾರಿಯಾಗಿದ್ದಾನೆ.
ವಶಕ್ಕೆ ಪಡೆದವರಲ್ಲಿ 4 ಮೊಬೈಲ್ ಪೋನ್, 10000 ರೂ. ನಗದು, ಕಾಂಡಮ್ಗಳು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…