ಮಣಿಪಾಲ: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್‌ನಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ ಕಸ್ತೂರ್ಬಾ ಕಾಲೇಜಿನಲ್ಲಿ ತೃತಿಯ ವರ್ಷದ ಎಂಡಿ ವಿದ್ಯಾಭ್ಯಾಸ ಮಾಡುತ್ತಿರುವ ಡಾ. ಎನ್.ಶ್ವೇತಾ ರೆಡ್ಡಿ ಎಂಬವರಿಗೆ ನ.18ರಂದು ಬ್ಯಾಂಕಿನ ಏಜೆಂಟ್ ಎಂದು ಕರೆ ಮಾಡಿ ಕ್ರೆಡಿಟ್ ಕಾರ್ಡ್ ಪ್ರೊಟೆಕ್ಷಷನ್ ಸರ್ವಿಸ್ ಅವಧಿ ಮುಗಿದಿದೆ ಎಂದು ತಿಳಿಸಿದ್ದು, ಬಳಿಕ ಕರೆ ಮಾಡಿ ಗೂಗಲ್‌ನಲ್ಲಿ ಐ ಮೊಬೈಲ್ ಲೈಟ್ ಆ್ಯಪ್ ಎಂಬುದಾಗಿ ಸರ್ಚ್ ಮಾಡುವಂತೆ ತಿಳಿಸಿದ್ದರು.
ಅದರಂತೆ ಶ್ವೇತಾ ಸರ್ಚ್ ಮಾಡಿದಾಗ ಅವರ ಮೊಬೈಲ್ ಹ್ಯಾಕ್ ಆಗಿದ್ದು ನಂತರ ಆರೋಪಿಗಳು ಶ್ವೇತಾ ಅವರ ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ನಿಂದ 3,70,944 ರೂ. ಗಳನ್ನು ಮೊಸದಿಂದ ವರ್ಗಾವಣೆ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…