Featured

ಮಣಿಪಾಲ: ಸಿಟಿ ಬಸ್‌ ಢಿಕ್ಕಿ- ವ್ಯಕ್ತಿ ಮೃತ್ಯು – vishwanews24

ಮಣಿಪಾಲ: ಸಿಟಿ ಬಸ್‌ ಢಿಕ್ಕಿ- ವ್ಯಕ್ತಿ ಮೃತ್ಯು

ಉಡುಪಿ: ಸಿಟಿ ಬಸ್‌ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ಇಂದು ಸಂಜೆ ನಡೆದಿದೆ.

ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್ (78) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ.

ಘಟನ ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಸಂದರ್ಭದಲ್ಲಿ ಈ ಭಾಗದಲ್ಲಿ ಸಂಪೂರ್ಣ ಟ್ರಾಫಿಕ್ ದಟ್ಟನೆ ಉಂಟಾಯಿತು. ಬಸ್ಸು ಮಣಿಪಾಲದಿಂದ ಪರ್ಕಳದತ್ತ ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ ವ್ಯಕ್ತಿ ಬಸ್ಸಿಗೆ ಅಡ್ಡಲಾಗಿ ಬಂದ ಕಾರಣ, ಬಸ್‌ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

9 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago