ಮಣಿಪಾಲ : ಸ್ಕೂಟರ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಮಣಿಪಾಲದ ವಿದ್ಯಾರತ್ನ ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ನಂದಿನಿ ಮಿಲ್ಕ್ ಪಾರ್ಲರ್ ಬಳಿ ಸೆ.15ರಂದು ಬೆಳಗ್ಗೆ 9.20ರ ಸುಮಾರಿಗೆ ಬಂಧಿಸಿದ್ದಾರೆ.
ಕಾಪು ತಾಲೂಕಿನ ಬೆಳಪು ಗ್ರಾಮದ ವಿಜಯ ನಗರ ನಿವಾಸಿ ಅರ್ಫಾನ್(26) ಬಂಧಿತ ಆರೋಪಿ. ಈತನಿಂದ 13,000 ರೂ. ಮೌಲ್ಯದ 6.61 ಗ್ರಾಂ ಮಾದಕ ವಸ್ತು ಎಂಡಿಎಂಎ, ಕೃತ್ಯಕ್ಕೆ ಬಳಸಿದ ಸ್ಕೂಟರ್, 60 ಸಾವಿರ ರೂ. ಮೌಲ್ಯದ ಎರಡು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…