ಮಣಿಪಾಲ : ಖ್ಯಾತ ಹಿರಿಯ ಪತ್ರಕರ್ತ ದಿ. ಬಿ.ಟಿ. ರಂಜನ್ ಅವರ ಪುತ್ರಿ ಬಿ.ಟಿ.ಸೌಮ್ಯ (29) ಅಸೌಖ್ಯದಿಂದ ಮೃತಪಟ್ಟಿದ್ದಾರೆ.
ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಸೌಮ್ಯ ಅವರು ಪತ್ರಿಕೋದ್ಯಮದಲ್ಲಿ ಪದವೀಧರೆಯಾಗಿದ್ದರು. ಉಪ್ಪಿನಂಗಡಿ ನಿವಾಸಿಯಾದ ಪತಿ ವೈಭವ್ ಅವರೊಂದಿಗೆ ಮಣಿಪಾಲದಲ್ಲಿ ವಾಸವಾಗಿದ್ದರು.
ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ ತಪಾಸಣೆ ವೇಳೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅದಕ್ಕಾಗಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…