ಉಡುಪಿ : ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಡ್ಸನ್ ನಿವಾಸಿ ಕೆ. ರಾಘವೇಂದ್ರ ಭಂಡಾರಿ (44 ವ.) ಹೃದಯಾಘಾತಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 19 ರಂದು ಸಾವನ್ನಪ್ಪಿದ್ದಾರೆ.
ಬಂಟ್ವಾಳದ ವಿಟ್ಲ ಕರಿಂಕ ಮಾಜಿ ಸೈನಿಕ ಕೆ.ಎನ್. ಶಾಂಭ ಭಂಡಾರಿಯವರ ಪುತ್ರರಲ್ಲಿ ಒಬ್ಬನಾದ ಇವರು ಕಳೆದ 15 ವರ್ಷಗಳಿಂದ ಮಣಿಪಾಲದಲ್ಲಿ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು.
ಪೂವರಿ ಪತ್ರಿಕೆಯ ಮೊದಲ ಖರೀಧಿದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ರಾಘವೇಂದ್ರ ಭಂಡಾರಿಯವರು ತಾಯಿ ಕೆ. ಸರೋಜ ಎಸ್. ಭಂಡಾರಿ, ಪತ್ನಿ ಶ್ರೀಮತಿ ಅಕ್ಷತಾ, ಮಗಳು ಕು. ಆರ್ವಿ, ತಮ್ಮ ಹೇಮಂತ್ ಕೆ. ಪರ್ಕಳ, ಸಹೋದರಿಯರಾದ ಶ್ರೀಮತಿ ಗಾಯತ್ರಿ ಹೆಬ್ಬಾರಬೈಲು, ಶ್ರೀಮತಿ ಅಕ್ಷತಾ ಹೆಬ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…