Featured

ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು – vishwanews24

ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು

ಮಣಿಪಾಲ: ಹೊಟೇಲ್ ಕಾರ್ಮಿಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ಮಣಿಪಾಲದಲ್ಲಿ ನಡೆದಿದೆ.
ಮೃತರನ್ನು ಉಳ್ಳೂರು ಗ್ರಾಮದ ಉದಯ(43) ಎಂದು ಗುರುತಿಸಲಾಗಿದೆ.

ಇವರು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು, ಅವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago