ಮಣಿಪಾಲ : ಶಿವಳ್ಳಿ ಗ್ರಾಮದ ಸಂತೋಷ ನಗರದಲ್ಲಿ 3 ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂಜುಬಾನು (27) ಮತ್ತು ಅವರ 3 ವರ್ಷದ ಹೆಣ್ಣು ಮಗು ಮೊಯಿರಾ ಫಿರ್ದೊಸ್ ರವರು ನಾಪತ್ತೆಯಾದವರು. ಶಿವಳ್ಳಿ ಗ್ರಾಮದ ಸಂತೋಷ ನಗರದಲ್ಲಿ ತಾವು ವಾಸಿಸುತ್ತಿರುವ ಅಂಜುಬಾನು ಅವರು ಫೆ.18 ರ ಬೆಳಿಗ್ಗೆ ಮನೆಗೆ ಬೀಗ ಹಾಕಿ ಹೊರಟು ಹೋಗಿದ್ದರು. ಆ ಬಳಿಕ ಫೆ.20, 23 ,24 ರಂದು ತನ್ನ ತಮ್ಮ ಸಲೀಮ್ ಅವರಿಗೆ ಕರೆ ಮಾಡಿ ನಾನು ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಈವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂಬುದಾಗಿ ಸಲೀಮ್ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಕಾಣೆಯ ಪ್ರಕರಣ ದಾಖಲಾಗಿರುತ್ತದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…