Featured

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ : ಸದನದಲ್ಲಿ ಅನುಮೋದನೆ – vishwanews24

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ : ಸದನದಲ್ಲಿ ಅನುಮೋದನೆ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು  ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ.

ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ.

ಮಣಿಪುರಕ್ಕೆ  ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನ 2025ರ ಆಗಸ್ಟ್ 13ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago