Featured

ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ – ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ – Vishwanews24

ಮಣ್ಣಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ – ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ

ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಅತ್ಯುತ್ತಮ ನಿರ್ಧಾರವೊಂದನ್ನು ತಗೆದುಕೊಂಡಿದ್ದಾರೆ. ಆ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮನುಷ್ಯ ಸತ್ತ ಮೇಲೆ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಈ ಮಣ್ಣದಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ ಎಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.

ಸಾಮಾನ್ಯವಾಗಿ ಕಣ್ಣು ದಾನ ಮಾಡಿರುವುದನ್ನು ಕೇಳಿದ್ದೇವೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಕಣ್ಣು ದಾನ ಮಾಡುವುದರ ಮೂಲಕ ಜಗತ್ತಿಗೆ ಮಾದರಿಯ ನಡೆಯನ್ನು ಹಾಕಿಕೊಟ್ಟಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬ ವಿಜಯ್ ಅವರ ಅಂಗಾಂಗ ದಾನ ಮಾಡುವ ಮೂಲಕ ಮಾದರಿ ಆಯಿತು. ಇದೀಗ ವಿಜಯ್ ದೇವರಕೊಂಡ ಕೂಡ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ :‌ ಸಚಿವ ಸುಧಾಕರ್ – Vishwanews24

ತಮಗೆ ಇಂಥದ್ದೊಂದು ಯೋಚನೆ ಬಂದಿದ್ದು ವೈದ್ಯ ವಿದ್ಯಾರ್ಥಿಗಳನ್ನು ನೋಡಿದಾಗ ಮತ್ತು ಅವರೊಂದಿಗೆ ಮಾತನಾಡಿದಾಗ ಎಂದು ವಿಜಯ್ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತಹ ಅಪರೂಪದ ನಡೆಗೆ ವಿಜಯ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದು ಇತರರಿಗೂ ಮಾದರಿ ಆಗಲಿ ಎಂದು ಅಭಿಮಾನಿಗಳು ವಿಜಯ್ ನಡೆಯನ್ನು ಪ್ರಶಂಸಿಸಿದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago