Featured

ಮತಗಳ್ಳತನ ಆರೋಪ : ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ಬಿ.ವೈ.ವಿಜಯೇಂದ್ರ ಆಗ್ರಹ – vishwanews24

ಮತಗಳ್ಳತನ ಆಗಿದ್ರೆ ವಿಧಾನಸಭೆ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಹೇಗೆ ಲ್ಲುತ್ತಿತ್ತು? : ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ  ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರ ಎನ್ನುವಂತೆ ಆಗಿದೆ ಕಾಂಗ್ರೆಸ್ ಸ್ಥಿತಿ. ಸೋಲಿನ ಹತಾಶೆಯಿಂದ ರಾಹುಲ್ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತಾಡ್ತಾ ಇದ್ದಾರೆ. ಕರ್ನಾಟಕ ಚುನಾವಣೆಯಲ್ಲಿ  ಅಕ್ರಮ ಆಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿ ಮೈಂಡ್ ಸೆಟ್ ಬದಲಾಗಿಲ್ಲ. ಇದು ಅಪಾಯಕಾರಿ ಯೋಚನೆ. ಚುನಾವಣೆ ಅಕ್ರಮ ಲೋಕಸಭಾ ಚುನಾವಣೆಯಲ್ಲಿ ಆಗಿದ್ದರೆ,ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆಲ್ಲುತ್ತಿತ್ತು? ಸಿದ್ದರಾಮಯ್ಯ ಹೇಗೆ ಸಿಎಂ ಆದ್ರು? ಬೈ ಎಲೆಕ್ಷನ್‌ಲ್ಲಿ ಹೇಗೆ ಗೆದ್ರು? ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago