ತುಮಕೂರು: ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಹೊತ್ತಿನಲ್ಲಿ ರಾಜಕೀಯ ಮುಖಂಡರು ಮತದಾರರನ್ನು ಸೆಳೆಯಲು ಆಮೀಷ ಒಡ್ಡಲು ಮುಂದಾಗುತ್ತಿದ್ದಾರೆ. ಕುಣಿಗಲ್‍ನಲ್ಲಿ ಮತದಾರರಿಗೆ ಹಂಚಲು ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ 73 ಕುಕ್ಕರ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕುಕ್ಕರ್ ಬಾಕ್ಸ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಂಸದ, ಶಾಸಕರ ಭಾವಚಿತ್ರಗಳಿವೆ. ಜೊತೆಗೆ ಬಾಕ್ಸ್ ಮೇಲೆ ಹೊಸ ವರ್ಷ ಹಾಗೂ ಸಂಕ್ರಾತಿ ಶುಭಾಶಯಗಳು ಎಂದು ಮುದ್ರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ ಎಲ್ಲಾ ಕುಕ್ಕರ್‍ಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಣಿಗಲ್ ಪಟ್ಟಣದ ಮಲ್ಲಿಪಾಳ್ಯದ ಕಾಂಗ್ರೆಸ್ ಪುರಸಭಾ ಸದಸ್ಯ ನಾಗೇಂದ್ರ ಅವರಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್‌ಗಳನ್ನು ಸಂಗ್ರಹಿಸಿಡಲಾಗಿತ್ತು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…