Featured

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಕಡ್ಡಾಯ – ಲಿಂಕ್ ಮಾಡೋದು ಹೇಗೆ ? ಇಲ್ಲಿದೆ ಮಾಹಿತಿ – Vishwanews24

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಕಡ್ಡಾಯ – ಲಿಂಕ್ ಮಾಡೋದು ಹೇಗೆ ?

ಈ ಕೆಳಗಿನ ವಿಧಾನ ಅನುಸರಿಸಿ, ಮನೆಯಲ್ಲೇ ಕುಳಿತು ಆಧಾರ್ ಸಂಖ್ಯೆ ವೋಟರ್ ಐಡಿಗೆ

ಲಿಂಕ್ ಮಾಡಿ..

ಇಲ್ಲಿದೆ ಸಂಪೂರ್ಣ  ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರದಿಂದ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ  ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಈ ಪ್ರಕ್ರಿಯೆ ಆರಂಭಗೊಂಡಿದ್ದು, ನೀವು ವೋಟರ್ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಲ್ಲ ಅಂದ್ರೇ..

ಹೇಗೆ ಲಿಂಕ್ ಮಾಡೋದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ..

ಎಲ್ಲಾ ಮತದಾರರು ತಮ್ಮ ಕುಟುಂಬದ ಎಲ್ಲ ಮತದಾರರ ಗುರುತಿನ ಚೀಟಿಗೆ ಈ ಕೆಳಗಿನ App ಮುಖಾಂತರ ಮನೆಯಲ್ಲಿ ಕುಳಿತುಕೊಂಡು ಮತದಾರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಬಹುದು.

ಈ ಕೆಳಗಿನ ವಿಧಾನ ಅನುಸರಿಸಿ, ಆಧಾರ್ ಸಂಖ್ಯೆ ವೋಟರ್ ಐಡಿಗೆ ಲಿಂಕ್ ಮಾಡಿ

1) Play Store ಗೆ ಹೋಗಿ Voter Helpline App ನ್ನು Install ಮಾಡಿಕೊಳ್ಳಬೇಕು .

2) App ನನ್ನು install ಮಾಡುವಾಗ Permission ಎಲ್ಲವು Allow ಅಂತಾ ಮಾಡಬೇಕು.

3) App install ಮಾಡಿಕೊಂಡು, App ತೆಳಗಡೆ , ಎಡಬದಿಯಲ್ಲಿ ಇರುವ EXPLORE option ಮೇಲೆ , click ಮಾಡಬೇಕು.

4) Electroral Authentication Form- 6B Select ಮಾಡಿಕೊಳ್ಳಬೇಕು.

5) Mobile number ಹಾಕಬೇಕು.

6) ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುವುದು. ಬಂದು OTP ನಮೂದಿಸಬೇಕು. Verify ಅಂತಾ ಮಾಡಬೇಕು.

7) ನಿಮ್ಮ Epic ನಂಬರ್ ನಮೂದಿಸಬೇಕು (ಚುನಾವಣಾ ಗುರುತಿನ ಚೀಟಿ ನಂಬರ್) ಮತ್ತು ನಿಮ್ಮ State Select ಮಾಡಿ.

8) ನಿಮ್ಮ ಆಧಾರ್ ನಂಬರ್ ನಮೂದಿಸಬೇಕು.

9) ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.

10) Email ID ಇದ್ದರೆ, ನಮೂದಿಸಿ, ಇರದಿದ್ದರೆ, ಹಾಗೆ ಖಾಲಿ ಬೀಡಿ.

11) ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ.

12) Proceed Option ಒತ್ತಿ

13) Confirm button ಒತ್ತಿ.

14) Successfully ಅಂತಾ ಒಂದು ref number ಬರುತ್ತದೆ.

ಈ ರೀತಿ ಮನೆಯಲ್ಲೇ ಕುಳಿತು ತಮ್ಮ ಕುಟುಂಬದ ಮತ್ತು ತಮ್ಮ ಸಂಬಂಧಿಕರ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಲಿಂಕ್ ಮಾಡಬಹುದು.

ತನ್ನ ಮದುವೆಗೆ ಮಸೀದಿಯೊಳಗೆ ಹಾಜರಾಗಿ ಹೊಸ ಇತಿಹಾಸ ಸೃಷ್ಟಿಸಿದ ಮದುಮಗಳು – Vishwanews24

Vishwa News 24

Recent Posts

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

1 hour ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

1 hour ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

2 hours ago

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ -vishwanews24

ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…

2 hours ago

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ -vishwanews24

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ : ಹರೀಶ್ ಪೂಂಜ ಬೆಳ್ತಂಗಡಿ, : 14…

2 hours ago

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ -vishwanews24

ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…

3 hours ago