ನವದೆಹಲಿ: ಮತದಾರರ ಪಟ್ಟಿಯನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ಲೋಕಸಭೆಯು ಸೋಮವಾರ ಮಸೂದೆ-ಚುನಾವಣಾ ಕಾನೂನುಗಳ ಮಸೂದೆ 2021 ಅನ್ನು ಅಂಗೀಕರಿಸಿದೆ.
ಗುರುತನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಮತದಾರರಾಗಿ ನೋಂದಾಯಿಸಲು ಇಚ್ಚಿಸುವ ಜನರು ಆಧಾರ್ ಸಂಖ್ಯೆಯನ್ನು ಪಡೆಯಲು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅವಕಾಶ ನೀಡಲು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
ಈ ವೇಳೆ ಕಾಂಗ್ರೆಸ್ ಮಸೂದೆಯನ್ನು ವಿರೋಧಿಸಿದ್ದು, ಅದನ್ನು ಸ್ಥಾಯಿ ಸಮಿತಿಗೆ ಕಳುಹಿಸುವಂತೆ ಒತ್ತಾಯಿಸಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…