ಬೆಂಗಳೂರು: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸುವುದಕ್ಕೆ 2019ರ ಜನವರಿ 1ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅವಕಾಶ ನೀಡಲಾಗಿದೆ. ಈಗಿರುವ ಮತದಾರರ ಪಟ್ಟಿಯಲ್ಲಿನ ಹೆಸರು ತಿದ್ದುಪಡಿಗೆ ಅಕ್ಟೋಬರ್ 10ರಿಂದ ನವೆಂಬರ್ 10ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿಯಲ್ಲಿ ಮಾತನಾಡಿದರು.ಜನವರಿ 4ರಂದು ನೂತನ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟವಾಗುತ್ತದೆ. ಪರಿಷ್ಕೃತ ಪಟ್ಟಿಯಲ್ಲಿ ಹೆಸರು ಇದ್ದರಷ್ಟೇ ಮತ ಹಾಕುವ ಅವಕಾಶವಿರುತ್ತದೆ. ಹೀಗಾಗಿ ಎಲ್ಲರೂ ಆ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದಲ್ಲದೇ 2019ರ ಜನವರಿ 1ಕ್ಕೆ 18 ವರ್ಷ ವಯಸ್ಸು ಪೂರ್ಣಗೊಂಡವರು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…