ಬೆಂಗಳೂರು : ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು.
ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಲಿಲ್ಲ. ಆದರೆ ಇದೀಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ ಇಂದು ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಆದ್ಯಾದೇಶ 2022 ಇದಕ್ಕೆ ಅನುಮೋದನೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…