ಹಾಸನ : ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿರುವುದು ಸಂತಸ ತಂದಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ-ಮನೆಗಳಲ್ಲಿ ಅವಾಂತರವನ್ನು ಎಬ್ಬಿಸುತ್ತ ಇತ್ತು; ಅನೇಕ ಮನೆಗಳಲ್ಲಿ ಗಂಡ ಹೆಂಡತಿಯರನ್ನು ಬೇರ್ಪಡಿಸುವಂತಹ ಕೆಟ್ಟ ಕಾರ್ಯ ಮತಾಂತರದಿಂದ ನಡೆಯುತ್ತಿದ್ದು ಮನೆಯೊಳಗೆ ಮಕ್ಕಳು ಬೇರೆ ಅಪ್ಪ ಅಮ್ಮಂದಿರೇ ಬೇರೆ ಆಗುತ್ತಿದ್ದರು ಎಂದರು.
ಕುಟುಂಬದಲ್ಲಿ ಅವರ ಒಳಗೆ ವೈಮನಸ್ಸು ತರುವಂತಹ ಕಾರ್ಯಗಳು ನಡೆಯುತ್ತಿದೆ. ಸರ್ಕಾರದ ಇಂತಹ ನಿರ್ಧಾರದಿಂದ ಮತಾಂತರ ದಂತಹ ಹಾವಳಿಯನ್ನು ದೂರ ಮಾಡುವುದಕ್ಕೆ ಅನುಕೂಲವಾಗುವಂತೆ ಕಾಯ್ದೆ ತಂದಿದ್ದು ಅದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…