ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಈ ಸಂಬಂಧ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ.
ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಂಡಿತವಾಗಿಯೂ ವಿರೋಧ ಮಾಡುತ್ತಾರೆ ಎಂದು ತಿಳಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…