Featured

ಮತಾಂತರ ನಿಷೇಧ ಕಾಯ್ದೆಯ ಹಿಂದೆ ರಾಜಕೀಯ ದುರುದ್ದೇಶ ; ಹಾಗಾಗಿ ಕಾಂಗ್ರೆಸ್‌ ಇದನ್ನು ವಿರೋಧಿಸುತ್ತದೆ : ಸಿದ್ದರಾಮಯ್ಯ – Vishwanews24

ಮತಾಂತರ ನಿಷೇಧ ಕಾಯ್ದೆಯ ಹಿಂದೆ ರಾಜಕೀಯ ದುರುದ್ದೇಶ ; ಹಾಗಾಗಿ ಕಾಂಗ್ರೆಸ್‌ ಇದನ್ನು ವಿರೋಧಿಸುತ್ತದೆ : ಸಿದ್ದರಾಮಯ್ಯ – Vishwanews24

ಬೆಳಗಾವಿ: “ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತಾಂತರ ನಿಷೇಧ ಕಾಯ್ದೆ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಕ್ಕೆ ಹೊರಟಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಂಡನೆಯ ಹಿಂದೆ ರಾಜಕೀಯ ದುರುದ್ದೇಶ ಇದೆ. ಹಾಗಾಗಿ ಕಾಂಗ್ರೆಸ್‌ ಮತಾಂತರ ನಿಷೇಧ ಕಾಯ್ದೆ ಮಂಡನೆಯನ್ನು ಸದನದಲ್ಲಿ ವಿರೋಧಿಸುತ್ತದೆ” ಎಂದಿದ್ದಾರೆ.

“ಮತಾಂತರ ನಿಷೇಧ ಕಾಯ್ದೆಯನ್ನು ಈಗ ಮಂಡಿಸುವ ಅವಶ್ಯಕತೆ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಕಾಯ್ದೆಯನ್ನು ಬಿಜೆಪಿ ಮಂಡಿಸುತ್ತಾ ಇದೆ. ಪ್ರಚಾರದ ಕಾರಣದಿಂದ ಬಿಜೆಪಿ ಹೀಗೆ ಮಾಡುತ್ತಿದೆ” ಎಂದು ಹೇಳಿದ್ಧಾರೆ.

“ರಾಜ್ಯ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ. ಅನಗತ್ಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ವಿಧೇಯಕ ಮಂಡನೆಗೆ ವಿರೋಧ ಮಾಡಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

Vishwa News 24

Recent Posts

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

33 seconds ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

11 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

20 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago