ಬೆಳಗಾವಿ: “ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತಾಂತರ ನಿಷೇಧ ಕಾಯ್ದೆ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಕ್ಕೆ ಹೊರಟಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಂಡನೆಯ ಹಿಂದೆ ರಾಜಕೀಯ ದುರುದ್ದೇಶ ಇದೆ. ಹಾಗಾಗಿ ಕಾಂಗ್ರೆಸ್ ಮತಾಂತರ ನಿಷೇಧ ಕಾಯ್ದೆ ಮಂಡನೆಯನ್ನು ಸದನದಲ್ಲಿ ವಿರೋಧಿಸುತ್ತದೆ” ಎಂದಿದ್ದಾರೆ.
“ಮತಾಂತರ ನಿಷೇಧ ಕಾಯ್ದೆಯನ್ನು ಈಗ ಮಂಡಿಸುವ ಅವಶ್ಯಕತೆ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಕಾಯ್ದೆಯನ್ನು ಬಿಜೆಪಿ ಮಂಡಿಸುತ್ತಾ ಇದೆ. ಪ್ರಚಾರದ ಕಾರಣದಿಂದ ಬಿಜೆಪಿ ಹೀಗೆ ಮಾಡುತ್ತಿದೆ” ಎಂದು ಹೇಳಿದ್ಧಾರೆ.
“ರಾಜ್ಯ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ. ಅನಗತ್ಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ವಿಧೇಯಕ ಮಂಡನೆಗೆ ವಿರೋಧ ಮಾಡಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…