ಮೈಸೂರು: ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ-ಮತಾಂತರ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯದಲ್ಲಿ ಕಾಯ್ದೆಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ನಿಷೇಧ ಕಾಯ್ದೆಗೆ ಮೇಲ್ಮನೆಯಲ್ಲಿ ಅಂಗೀಕಾರ ಸಿಕ್ಕಿದೆ. ಆದರೆ, ಮತಾಂತರ ನಿಷೇಧ ಕಾಯ್ದೆಗೆ ಇನ್ನೂ ಸಿಕ್ಕಿಲ್ಲ.ವಿಧಾನ ಪರಿಷತ್ತಿನಲ್ಲಿ ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗುವಂತೆ ಸರ್ಕಾರ ನೋಡಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪಿನ ವಿರುದ್ಧ ವಿರೋಧ ಪಕ್ಷ ನಡೆಯುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಬೇಕು ಮತ್ತು ಪಕ್ಷದ ಸಿದ್ಧಾಂತವನ್ನು ಬಲಪಡಿಸಬೇಕು ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…