Featured

ಮತ್ತೆ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ‌ – Vishwanews24

ಮತ್ತೆ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ‌

ಹಾವೇರಿ: ನಮ್ಮ ತಪ್ಪುಗಳನ್ನು ವಿಶ್ಲೇಷಿಸಿ ಮತ್ತೆ ಪುನರಾಗಮಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ನಾವು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇವೆ.

ಆದರೂ ನಮಗೆ ಬಹುಮತ ದೊರೆತಿಲ್ಲ. ನಮ್ಮ ಕಾರ್ಯಕರ್ತರು, ಎಲ್ಲ ನಾಯಕರು, ಪ್ರಧಾನಮಂತ್ರಿಗಳನ್ನು ಸೇರಿದಂತೆ ಶ್ರಮವಹಿಸಿ ಕೆಲಸ ಮಾಡಿದ್ದೇವು.

ಕಾಂಗ್ರೆಸ್ ಗೆ ಬಹುಮತ ದೊರೆತಿದೆ.‌ ನಮ್ಮ ತಪ್ಪುಗಳನ್ನು ವಿಶ್ಲೇಷಣೆ ಮಾಡಿ, ಅದರ ಬಗ್ಗೆ ಕುಳಿತು ಸಮಾಲೋಚನೆ ಮಾಡುತ್ತೇವೆ. ಒಂದು ರಾಷ್ಟ್ರೀಯ ಪಕ್ಷವಾಗಿ ನಮ್ಮ ಕುಂದು ಕೊರತೆಯನ್ನು ಸರಿದೂಗಿಸಿಕೊಂಡು ಸಂಸತ್ ಚುನಾವಣೆಗೆ ಮರು ಸಿದ್ಧತೆ ಮಾಡಿಕೊಳ್ಳುತ್ತೇವೆ. ಪಕ್ಷವನ್ನು ಪುನಃ ಸಂಘಟಿಸಿ ನಾವು ಮತ್ತೆ ಪುನರಗಾಮಿಸುತ್ತೇವೆ ಎಂದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

2 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

10 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

10 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

10 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

10 hours ago