Categories: ಉಡುಪಿ

ಮತ್ತೆ ಅರುಣೋದಯವಾದ-ಪಾದೂರು ಅರುಣ್ ಶೆಟ್ಟಿ-ಸತತ ಆರನೇ ಬಾರಿ ಸೋಲಿಲ್ಲದ ಸರದಾರ:vishwanews24

ಮತ್ತೆ ಅರುಣೋದಯವಾದ-ಪಾದೂರು ಅರುಣ್ ಶೆಟ್ಟಿ-ಸತತ ಆರನೇ ಬಾರಿ ಸೋಲಿಲ್ಲದ ಸರದಾರ

ಕಾಪು: ಪುರಸಭಾ ಚುನಾವಣೆಯಲ್ಲಿ ಭಾರತ್‌ನಗರ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ೪೦ ಮತಗಳ ಅಂತರದಿAದ ಗೆಲ್ಲುವ ಮುಖಾಂತರ ಸತತವಾಗಿ ವಿವಿಧ ಸ್ಥರದಲ್ಲಿ ಆರು ಬಾರಿ ಗೆದ್ದು ಬೀಗಿದ ಸೋಲಿಲ್ಲದ ಸರದಾರನಾಗಿ ಮೆರೆದಿದ್ದಾರೆ.
ಗ್ರಾಮ ಪಂಚಾಯತ್-ತಾಲೂಕ್ ಪಂಚಾಯತ್-ಜಿಲ್ಲಾ ಪಂಚಾಯತ್-ಪುರಸಭೆಯಲ್ಲಿ ಎರಡು ಬಾರಿ ಗೆಲ್ಲುವ ಮುಖಾಂತರ ಬರೋಬ್ಬರಿ ೬ ಬಾರಿ ಗೆಲುವಿನ ಪತಾಕೆಯನ್ನು ಹಾರಿಸಿದ ಕೀರ್ತಿ ಅರುಣ್ ಅವರದ್ದಾಗಿದೆ.
ಕಡತಗಳೊಂದಿಗೆ ಕೌನ್ಸಿಲ್ ಸಭೆಗೆ ಹಾಜರ್
ಪ್ರತಿ ಪುರಸಭೆಯ ಸಭೆಯಲ್ಲೂ ಅರುಣ್‌ಶೆಟ್ಟಿ ಮಾತನಾಡದೇ ಸಭೆ ಮುಕ್ತಾಯಹಂತ ತಲುಪುವುದಿಲ್ಲ ಎಂಬ ಮಾತಿದೆ ಮಾತ್ರವಲ್ಲದೆ ಪ್ರತಿ ಸಭೆಗೂ ಕಡತ-ದಾಖಲೆ ಸಮೇತವಾಗಿ ಪ್ರಶ್ನೋತ್ತರ ಮಂಡಿಸುವ ಶೆಟ್ಟಿಯ ಧ್ವನಿ ಈ ಬಾರಿಯೂ ಪುರಸಭೆಯಲ್ಲಿ ಪ್ರತಿಧ್ವನಿಸಲಿದೆ.
ಒಟ್ಟಾರೆಯಾಗಿ ಪಕ್ಷದ ಕಾರ್ಯಕರ್ತರ ಶ್ರಮ ಅರುಣ್ ಶೆಟ್ಟಿ ಪಾದೂರು ಅವರ ಗೆಲುವಿನ ಮೂಲ ಎಂಬುದನ್ನು ಮರೆಯುವಂತಿಲ್ಲ.

 

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

15 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

15 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

15 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

15 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago