Featured

ಮತ್ತೆ ನಿಜವಾಯ್ತು ಶೋಭಾ ಕರಂದ್ಲಾಜೆಗೆ ಅವಧೂತ ವಿನಯ್ ಗುರೂಜಿ ನುಡಿದ ಭವಿಷ್ಯ-vishwanews24

ಮತ್ತೆ ನಿಜವಾಯ್ತು ಶೋಭಾ ಕರಂದ್ಲಾಜೆಗೆ ಅವಧೂತ ವಿನಯ್ ಗುರೂಜಿ ನುಡಿದ ಭವಿಷ್ಯ-vishwanews24

ಉಡುಪಿ: ಅವಧೂತ ವಿನಯ್ ಗುರೂಜಿಯ ಮಾತು ಕೇವಲ‌ ಮಾತಲ್ಲ ಅದೊಂದು ದೇವವಾಕ್ಯ ಎಂಬುದು ಮತ್ತೆ ಸಾಬೀತಾಗಿದೆ.

ಕಳೆದ ಕೆಲವು ಸಮಯದ ಹಿಂದೆ ಉಡುಪಿಯ ತಿಂಗಳೆ ವಿಕ್ರಮಾರ್ಜುನ ಹೆಗ್ಡೆಯವರು ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದಲ್ಲಿ ವಿನಯ್ ಗುರೂಜಿ ,ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು ಈ ಸಂಧರ್ಭದಲ್ಲಿ ಆಶೀರ್ವಚನ ನೀಡುತ್ತಿದ್ದ ಸಮಯದಲ್ಲಿ ಗುರೂಜಿಯವರು ಸಂಸದೆ ಶೋಭಾ ಕರಂದ್ಲಾಜೆಗೆ” ದೇವರು ಇನ್ನೊಂದು ದೊಡ್ಡ ಗೌರವ ಕೊಡ್ತಾರೆ” ಎಂದು ರಾಜಕೀಯ ಭವಿಷ್ಯ ನುಡಿದಿದ್ದರು ಸದ್ಯ ಈ ಮಾತು ನಿಜವಾಗಿದೆ.

ಕೇಂದ್ರ ಸಚಿವ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

 

ಬ್ಯರೋ ರಿಪೋರ್ಟ್-ವಿಶ್ವನ್ಯೂಸ್24

  facebbok video link

                                                                                                  https://fb.watch/v/bEl_EBymZ/

                                                                                                   https://fb.watch/v/bEl_EBymZ/

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago