ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…
ಬೆಂಗಳೂರು: ಸಿಲಿಂಡರ್ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…