ಮಂಗಳೂರು: ಎರಡು ದಿನದ ಹಿಂದಷ್ಟೇ ಆರಂಭಗೊಂಡ ಬೆಂಗಳೂರು-ಮಂಗಳೂರು ರೈಲು ಸೇವೆ ತಾತ್ಕಾಲಿಕವಾಗಿ ಮತ್ತೆ ರದ್ದುಗೊಳಿಸಿದೆ. ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರ(ಆಗಸ್ಟ್ 9) ದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ.
ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ರೈಲು ಇಲಾಖೆ ಟ್ವೀಟ್ ಮಾಡಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…