Featured

ಮತ್ತೆ ಮಿಗ್ 21 ಜೆಟ್­ನ ಹಾರಾಟವನ್ನು ನಡೆಸಲು ಆರಂಭಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ -Vishwanews24

ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್­ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ.

ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ ನುಗ್ಗಲು ಯತ್ನಿಸಿದ್ದ ಪಾಕಿಸ್ಥಾನದ ಯುದ್ಧ ವಿಮಾನವನ್ನು ತಮ್ಮ ಮಿಗ್ 21 ವಿಮಾನದಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ ಅಭಿನಂದನ್ ಪಾಕಿಸ್ಥಾನ ಪ್ರದೇಶದಲ್ಲಿ ಬಿದ್ದು ಅಲ್ಲಿ ಎರಡು ದಿನಗಳ ಕಾಲ ಯುದ್ಧ ಕೈದಿಯಾಗಿದ್ದರು. ಆ ವೇಳೆ ಅವರ ದೇಹದ ವಿವಿಧ ಭಾಗಗಳಿಗೆ ಗಾಯಗಳೂ ಆಗಿತ್ತು. ಅದಾದ ಆರು ತಿಂಗಳ ನಂತರ ವರ್ತಮಾನ್ ಅವರು ಮತ್ತೆ ಫೈಟರ್ ಕಾಕ್‌ಪಿಟ್‌ಗೆ ಮರಳಿದ್ದಾರೆ.

ಜಾಹಿರಾತು

ವೈಮಾನಿಕ ಮುಖಾಮುಖಿಯ ಸಮಯದಲ್ಲಿ ಪಾಕಿಸ್ಥಾನದ ಎಫ್ -16 ಜೆಟ್ ಅನ್ನು ಉರುಳಿಸಿದ್ದಕ್ಕಾಗಿ ಅಭಿನಂದನ್ ಅವರಿಗೆ ಶೌರ್ಯ ಪದಕ ವೀರ ಚಕ್ರವನ್ನು ನೀಡಿ ಪುರಸ್ಕರಿಸಲಾಗಿದೆ.

ಪಾಕಿಸ್ಥಾನದಿಂದ ಹಿಂದಿರುಗಿದ ಕೆಲವು ದಿನಗಳಲ್ಲೇ, ಅಭಿನಂದನ್ ಅವರು ವಾಯುಸೇನೆಯ ಫೈಟರ್ ಕಾಕ್‌ಪಿಟ್‌ಗೆ ಮರಳಬೇಕೆಂಬ ಬಯಕೆಯನ್ನು ತೋಡಿಕೊಂಡಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago