Featured

ಮತ್ತೆ 5 ದಿನ ‘CCB’ ಕಸ್ಟಡಿಗೆ ನಟಿ ರಾಗಿಣಿ ದಿಗ್ವೇದಿ -Vishwanews24

ಮತ್ತೆ 5 ದಿನ ‘CCB’ ಕಸ್ಟಡಿಗೆ ನಟಿ ರಾಗಿಣಿ ದಿಗ್ವೇದಿ -Vishwanews24

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯ ನಂಟು ಆರೋಪ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿಯನ್ನು ಮತ್ತೆ 10 ದಿನ ಸಿಸಿಬಿ ಕಸ್ಟಡಿಗೆ ನೀಡುವಂತೆ ಸಿಸಿಬಿ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಮಾನ್ಯವಾಗಿದ್ದು, ನ್ಯಾಯಾಲಯ ಡ್ರಗ್ಸ್ ದಂಧೆ ಆರೋಪಿ ರಾಗಿಣಿಯನ್ನು ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರಿನ ನ್ಯಾಯಾಲಯ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

ಇನ್ನು ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ರಾಗಿಣಿ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು, ಕಳೆದ 3 ದಿನಗಳಿಂದ ರಾಗಿಣಿ ವಿಚಾರಣೆಗೆ ಸೂಕ್ತವಾಗಿ ಸ್ಪಂದಿಸಿಲ್ಲ ಹೀಗಾಗಿ ರಾಗಿಣಿಯನ್ನು ಮತ್ತೆ ಸಿಸಿಬಿ ಕಸ್ಟಡಿಗೆ ಕೊಡುವಂತೆ ಕೋರ್ಟ್ ಗೆ ಸಿಸಿಬಿ ಅರ್ಜಿ ಸಲ್ಲಿಸಿತ್ತು.

1ನೇ ಎಸಿಎಂಎಂ ನ್ಯಾಯಾಲಯದ ನಾಯ್ಯಾಧೀಶರಾದ ಜಗದೀಶ್‌ ಅವರು ಈ ಆದೇಶ ನೀಡಿದ್ದು, ಈ ಮೂಲಕ ರಾಗಿಣಿಯವರಿಂದ ಮುಂದಿನ ಐದು ದಿನ ಸಿಸಿಬಿ ಪೊಲೀಸರು ಡ್ರಗ್ಸ್‌ ದಂಧೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago