ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯ ನಂಟು ಆರೋಪ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿಯನ್ನು ಮತ್ತೆ 10 ದಿನ ಸಿಸಿಬಿ ಕಸ್ಟಡಿಗೆ ನೀಡುವಂತೆ ಸಿಸಿಬಿ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಮಾನ್ಯವಾಗಿದ್ದು, ನ್ಯಾಯಾಲಯ ಡ್ರಗ್ಸ್ ದಂಧೆ ಆರೋಪಿ ರಾಗಿಣಿಯನ್ನು ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರಿನ ನ್ಯಾಯಾಲಯ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.
ಇನ್ನು ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ರಾಗಿಣಿ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು, ಕಳೆದ 3 ದಿನಗಳಿಂದ ರಾಗಿಣಿ ವಿಚಾರಣೆಗೆ ಸೂಕ್ತವಾಗಿ ಸ್ಪಂದಿಸಿಲ್ಲ ಹೀಗಾಗಿ ರಾಗಿಣಿಯನ್ನು ಮತ್ತೆ ಸಿಸಿಬಿ ಕಸ್ಟಡಿಗೆ ಕೊಡುವಂತೆ ಕೋರ್ಟ್ ಗೆ ಸಿಸಿಬಿ ಅರ್ಜಿ ಸಲ್ಲಿಸಿತ್ತು.
1ನೇ ಎಸಿಎಂಎಂ ನ್ಯಾಯಾಲಯದ ನಾಯ್ಯಾಧೀಶರಾದ ಜಗದೀಶ್ ಅವರು ಈ ಆದೇಶ ನೀಡಿದ್ದು, ಈ ಮೂಲಕ ರಾಗಿಣಿಯವರಿಂದ ಮುಂದಿನ ಐದು ದಿನ ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…