Categories: ಉಡುಪಿ

ಮತ್ತೊಂದು ದಾಖಲೆ ನಿರ್ಮಿಸಿದ ಪ್ರಧಾನಿ, ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ನರೇಂದ್ರ ಮೋದಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.

ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಈ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಬಿಜೆಪಿಯಿಂದ ಅತೀ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲಿಗ ಎಂಬ ದಾಖಲೆ ಬರೆದಿದ್ದಾರೆ.

ಭಾರತದ ಪ್ರಧಾನಿಯಾಗಿ ಅತೀ ಹೆಚ್ಚು ದಿನ ಸೇವೆ ಸಲ್ಲಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನ ಜವಾಹರ್ ಲಾಲ್ ನೆಹರುವಿಗೆ ಸಲ್ಲಲಿದೆ. ಎರಡನೇ ಸ್ಥಾನವನ್ನು ಇಂದಿರಾ ಗಾಂಧಿ ಅಲಂಕರಿಸಿದ್ದಾರೆ. 3ನೇ ಸ್ಥಾನದಲ್ಲಿ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಪಾತ್ರರಾಗಿದ್ದಾರೆ.  ನಾಲ್ಕನೇ ಸ್ಥಾನದಲ್ಲಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು  ನರೇಂದ್ರ ಮೋದಿ ಹಿಂದಿಕ್ಕಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago