ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.
ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಈ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಬಿಜೆಪಿಯಿಂದ ಅತೀ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲಿಗ ಎಂಬ ದಾಖಲೆ ಬರೆದಿದ್ದಾರೆ.
ಭಾರತದ ಪ್ರಧಾನಿಯಾಗಿ ಅತೀ ಹೆಚ್ಚು ದಿನ ಸೇವೆ ಸಲ್ಲಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನ ಜವಾಹರ್ ಲಾಲ್ ನೆಹರುವಿಗೆ ಸಲ್ಲಲಿದೆ. ಎರಡನೇ ಸ್ಥಾನವನ್ನು ಇಂದಿರಾ ಗಾಂಧಿ ಅಲಂಕರಿಸಿದ್ದಾರೆ. 3ನೇ ಸ್ಥಾನದಲ್ಲಿ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಪಾತ್ರರಾಗಿದ್ದಾರೆ. ನಾಲ್ಕನೇ ಸ್ಥಾನದಲ್ಲಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನರೇಂದ್ರ ಮೋದಿ ಹಿಂದಿಕ್ಕಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…