ಚಿಕ್ಕಮಗಳೂರು: ನೆಚ್ಚಿನ ವ್ಯಕ್ತಿವೊಬ್ಬರನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದ ವೃದ್ಧರ ಆಸೆಯನ್ನು ಈಡೇರಿಸಿ ಮಾನವೀಯತೆ ಮೆರೆದಿದ್ದಾರೆ ಚಿಕ್ಕಮಗಳೂರಿನ ಎಸ್ಪಿ ಅಣ್ಣಾಮಲೈ.
ಇಂದು ದಿಢೀರ್ನೆ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವೃದ್ಧರ ಕುಶಲೋಪರಿ ವಿಚಾರಿಸಿದರು. ನೆಚ್ಚಿನ ವ್ಯಕ್ತಿಯನ್ನು ಕಂಡು ವೃದ್ಧರು ಸಹ ಸಂತೋಷಗೊಂಡು ಕಣ್ಣೀರಿಟ್ಟು ಅಳಲು ತೋಡಿಕೊಂಡರು.
ಕಳೆದೊಂದು ವರ್ಷದಿಂದ ಅಣ್ಣಾಮಲೈ ಅವರನ್ನು ನೋಡಲೇಬೇಕೆಂದು ಚಿಕ್ಕಮಗಳೂರಿನ ಅನ್ನಪೂರ್ಣೇಶ್ವರಿ ವೃದ್ಧಾಶ್ರಮದಲ್ಲಿ ಈ ಹಿರಿಯ ಜೀವಗಳು ಪಟ್ಟು ಹಿಡಿದಿದ್ದರು. ಈಗ ಅವರ ಆಸೆಗೆ ಸಿಂಗಂ ಸ್ಪಂದಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…