ಬೆಂಗಳೂರು : ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೊಮ್ಮೆ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮನಗರ ಕ್ಷೇತ್ರವನ್ನು ಈಗಾಗಲೇ ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಃ ಸ್ಪರ್ಧಿಸುವ ಮಾತೆಲ್ಲಿ? ಎಂದು ಕೇಳಿದ್ದಾರೆ. 2008ರಲ್ಲಿ ಆಪರೇಷನ್ ಕಮಲದ ಉಪ ಚುನಾವಣೆ ನಡೆದಾಗ ಪಕ್ಷ ಮತ್ತು ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರ ಆದೇಶಕ್ಕೆ ಗೌರವ ಕೊಟ್ಟು ಮಧುಗಿರಿಯಲ್ಲಿ ನನಗೆ ಇಷ್ಟವಿಲ್ಲದಿದ್ದರೂ ಸ್ಪರ್ಧಿಸಿದ್ದೆ.
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…