Featured

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಿದರೆ ಭಾರತವು ‘ಹಿಂದೂ ಪಾಕಿಸ್ತಾನ’ವಾಗಲಿದೆ : ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್

ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಆಡಳಿತಕ್ಕೆ ಬಂದರೆ ಅವರು ಸಂಪೂರ್ಣ ಸಂವಿಧಾನವನ್ನೇ ಬದಲಾವಣೆ ಮಾಡುತ್ತಾರೆ ಮತ್ತು ಭಾರತವನ್ನು ಹಿಂದೂ ಪಾಕಿಸ್ತಾನವಾಗಿ ಪರಿವರ್ತನೆ ಮಾಡುತ್ತಾರೆಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಅಧಿಕಾರ ಪುನರಾವರ್ತನೆಯಾದರೆ ನಮ್ಮ ಸಂವಿಧಾನವು ನಾವು ಅರ್ಥಮಾಡಿಕೊಂಡಂತೆ ಉಳಿಯುವುದಿಲ್ಲ. ಏಕೆಂದರೆ ಭಾರತದ ಸಂವಿಧಾನವನ್ನು ಮಾರ್ಪಡಿಸಬೇಕಾದ ಎಲ್ಲ ಅಂಶಗಳನ್ನು ಅವರು ಹೊಂದಿರುತ್ತಾರೆ ಮತ್ತು ಹೊಸದನ್ನು ಬರೆಯಲಿದ್ದಾರೆ ಎಂದು ಹೇಳಿದರು. ಕೇಸರಿ ಸರ್ಕಾರ ಬರೆಯಲಿರುವ ಹೊಸ ಸಂವಿಧಾನ ದೇಶವನ್ನು ಹಿಂದು ಪಾಕಿಸ್ತಾವನ್ನಾಗಿ ಬದಲಾಯಿಸಲಿದೆ ಎಂದು ಆರೋಪಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago